ದೋಷಪೂರಿತ ಆಹಾರ ಸೇವನೆಯಿಂದ ಅನಾರೋಗ್ಯಗೊಂಡು ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ ಈಗ ಆರೋಗ್ಯವಾಗಿದ್ದಾರೆ.  ಸದ್ಯದಲ್ಲಿಯೇ ಡಿಸ್ಚಾರ್ಜ್ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ನವದೆಹಲಿ (ಮೇ.11):ದೋಷಪೂರಿತ ಆಹಾರ ಸೇವನೆಯಿಂದ ಅನಾರೋಗ್ಯಗೊಂಡು ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ ಈಗ ಆರೋಗ್ಯವಾಗಿದ್ದಾರೆ. ಸದ್ಯದಲ್ಲಿಯೇ ಡಿಸ್ಚಾರ್ಜ್ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಡಿಸ್ಚಾರ್ಜ್ ಮಾಡಲಾಗುವುದು ಎಂದು ಗಂಗಾ ಆಸ್ಪತ್ರೆ ವೈದ್ಯ ಡಾ. ಎಸ್.ರಾನಾ ಹೇಳಿದ್ದಾರೆ.