ಚಿಕಿತ್ಸೆಗಾಗಿ ಎಲ್ಲಿಗೆ ತೆರಳಿದ್ದಾರೆ ಎಂಬುವುದನ್ನು ಬಹಿರಂಗಪಡಿಸದೇ , ಈ ತಿಂಗಳ ಆರಂಭದಲ್ಲಿ ಸೋನಿಯಾ ಚಿಕಿತ್ಸೆಗೆಂದು ವಿದೇಶಕ್ಕೆ ತೆರಳಿದ್ದರು
ನವದೆಹಲಿ (ಮಾ.24): ಚಿಕಿತ್ಸೆಗೆಂದು ವಿದೇಶಕ್ಕೆ ತೆರಳಿದ್ದ ಕಾಂಗ್ರೆಸ್ ಅಧಯಕ್ಷೆ ಸೋನಿಯಾ ಗಾಂಧಿ ನಿನ್ನೆ ತಡರಾತ್ರಿ ಭಾರಕ್ಕೆ ವಾಪಾಸಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಸೋನಿಯಾ ಗಾಂಧಿ ಆರೋಗ್ಯ ಚೇತರಿಸಕೊಂಡಿದೆ ಎಂದು ಹೇಳಲಾಗಿದೆ.
ಚಿಕಿತ್ಸೆಗಾಗಿ ಎಲ್ಲಿಗೆ ತೆರಳಿದ್ದಾರೆ ಎಂಬುವುದನ್ನು ಬಹಿರಂಗಪಡಿಸದೇ , ಈ ತಿಂಗಳ ಆರಂಭದಲ್ಲಿ ಸೋನಿಯಾ ಚಿಕಿತ್ಸೆಗೆಂದು ವಿದೇಶಕ್ಕೆ ತೆರಳಿದ್ದರು
ಕಳೆದ ವಾರ ರಾಹುಲ್ ಗಾಂಧಿ ಅವರನ್ನು ಸೇರಿಕೊಂಡಿದ್ದು, ಅವರೊಂದಿಗೆ ವಾಪಸಾಗಿದ್ದಾರೆ.
ಅನಾರೋಗ್ಯದ ಹಿನ್ನಲೆಯಲ್ಲಿ ಮೊತ್ತಮೊದಲ ಬಾರಿಗೆ ಚುನಾವಣೆಗೆಳ ಸಂದರ್ಭದಲ್ಲಿ ಸೋನಿಯಾ ಪ್ರಚಾರಕ್ಕೆ ತೆರಳಿರಲಿಲ್ಲ.