ಇಂದು ಬೆಳಗ್ಗಿನ ಜಾವ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಯೋದರು ಹೊಡೆದುರುಳಿಸಿದ್ದಾರೆ. ಸೊಪೋರ್’ನ ಪಾಝಲ್ಪೋರ್ ಪ್ರದೇಶವನ್ನು ಸೇನಾ ಸಿಬ್ಬಂದಿ ಸುತ್ತುವರಿದಿದ್ದು, ಕಾರ್ಯಾಚರಣೆ ಮುಂದುವರೆದಿದೆ. 

ಸೊಪೋರ್, ಜಮ್ಮು & ಕಾಶ್ಮೀರ: ಇಂದು ಬೆಳಗ್ಗಿನ ಜಾವ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಯೋದರು ಹೊಡೆದುರುಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೊಪೋರ್’ನ ಪಾಝಲ್ಪೋರ್ ಪ್ರದೇಶವನ್ನು ಸೇನಾ ಸಿಬ್ಬಂದಿ ಸುತ್ತುವರಿದಿದ್ದು, ಕಾರ್ಯಾಚರಣೆ ಮುಂದುವರೆದಿದೆ. 

ಸೊಪೋರ್ ಪೊಲೀಸ್, ಎಸ್’ಓಜಿ ಹಾಗೂ ಸೇನೆಯ 22 ರಾಷ್ಟ್ರೀಯ ರೈಫಲ್ಸ್ ಕಾರ್ಯಾಚರಣೆಯನ್ನು ಮುಂದುವರೆಸಿವೆ.

ಹತ ಉಗ್ರರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆಯೆಂದು ಹೇಳಲಾಗಿದೆ.