ಚಿಕ್ಕಮಗಳೂರು(ಮಾ. 27)  ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿರುವ ಗೌರಿಗದ್ದೆಯ ವಿನಯ್ ಗುರೂಜಿ ಆಶ್ರಮಕ್ಕೆ ಸ್ಪೀಕರ್  ರಮೇಶ್ ಕುಮಾರ್ ಭೇಟಿ  ನೀಡಿ ಆಶೀರ್ವಾದ ಪಡೆದಿದ್ದಾರೆ.

ಸ್ಪೀಕರ್ ರಮೇಶ್ ಕುಮಾರ್ ಗೆ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಸಾಥ್ ನೀಡಿದ್ದರು. ಕಳೆದ 5 ತಿಂಗಳ ಹಿಂದಷ್ಟೆ ಆಶ್ರಮಕ್ಕೆ ಸ್ಪೀಕರ್ ಭೇಟಿ ನೀಡಿದ್ದರು. ಭೇಟಿ ವೇಳೆ ವಿನಯ್ ಗುರೂಜಿಯಿಂದ  ರಮೇಶ್ ಕುಮಾರ್ ಹಲವು ಸಲಹೆ ಪಡೆದಿದ್ದಾರೆ.

ಸ್ಪೀಕರ್ ರಮೇಶ್ ಕುಮಾರ್ ಬಳಿಯೇ ಕಲಬುರಗಿ ಲೋಕಸಭಾ ಅಭ್ಯರ್ಥಿ ಉಮೇಶ್ ಜಾಧವ್ ರಾಜೀನಾಮೆಯಿದೆ.