ವಿಕ್ರಮ ಸಿಂಘೆ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನಿಗದಿಯಾಗಿತ್ತು.

ಉಡುಪಿ(ಆ.27): ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮ ಸಿಂಘೆ ಇಂದಿನ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.

ವಿಕ್ರಮ ಸಿಂಘೆ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನಿಗದಿಯಾಗಿದ್ದು, ಚಂಡಿಕಾ ಹೋಮದಲ್ಲಿ ಭಾಗಿಯಾಗಬೇಕಿತ್ತು. ಮೋಡ ಮುಸುಕಿದ ವಾತಾವರಣ ಹಿನ್ನೆಲೆಯಲ್ಲಿ ಬೆಂಗಳೂರಿಂದ ಯಾವುದೇ ಹೆಲಿಕಾಪ್ಟರ್ ಸಂಚರಿದ ಕಾರಣ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.