ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರೋದು ಬಹುತೇಕ ಖಚಿತವಾಗಿದೆ. ಮೂಲಗಳು ನೀಡಿರುವ ಮಾಹಿತಿ ಪ್ರಕಾರ ನವೆಂಬರ್ 8 ರಂದು ಶ್ರೀನಿವಾಸ್ ಪ್ರಸಾದ್ ಕೇಸರಿ ಪಡೆಗೆ ಸೇರುತ್ತಾರೆ. ಅವರ ಕ್ಷೇತ್ರವಾಗಿರುವ ನಂಜನಗೂಡಿನಲ್ಲಿ ಬೃಹತ್ ಸಮಾವೇಶ ಮಾಡಿ ಶ್ರೀನಿವಾಸ್ ಪ್ರಸಾದ್'ರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ರಾಜ್ಯ ಬಿಜೆಪಿ ತಯಾರಿ ನಡೆಸಿದೆ. ಈ ಸಂಬಂಧ ಈಗಾಗಲೇ ಒಂದು ಸುತ್ತಿನ ಮಾತುಕತೆ ಸಹ ಮುಗಿದಿದೆ ಎನ್ನಲಾಗಿದೆ.
ಬೆಂಗಳೂರು(ಅ.31): ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರೋದು ಬಹುತೇಕ ಖಚಿತವಾಗಿದೆ. ಮೂಲಗಳು ನೀಡಿರುವ ಮಾಹಿತಿ ಪ್ರಕಾರ ನವೆಂಬರ್ 8 ರಂದು ಶ್ರೀನಿವಾಸ್ ಪ್ರಸಾದ್ ಕೇಸರಿ ಪಡೆಗೆ ಸೇರುತ್ತಾರೆ.
ಅವರ ಕ್ಷೇತ್ರವಾಗಿರುವ ನಂಜನಗೂಡಿನಲ್ಲಿ ಬೃಹತ್ ಸಮಾವೇಶ ಮಾಡಿ ಶ್ರೀನಿವಾಸ್ ಪ್ರಸಾದ್'ರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ರಾಜ್ಯ ಬಿಜೆಪಿ ತಯಾರಿ ನಡೆಸಿದೆ. ಈ ಸಂಬಂಧ ಈಗಾಗಲೇ ಒಂದು ಸುತ್ತಿನ ಮಾತುಕತೆ ಸಹ ಮುಗಿದಿದೆ ಎನ್ನಲಾಗಿದೆ.
ಬಿಎಸ್ ಯಡಿಯೂರಪ್ಪನವರು ಸಿಬಿಐ ಕೋರ್ಟ್'ನಿಂದ ಖುಲಾಸೆಗೊಂಡ ದಿನ ಶ್ರೀನಿವಾಸ್ ಪ್ರಸಾದ್ ಯಡಿಯೂರಪ್ಪ ನಿವಾಸಕ್ಕೆ ತೆರಳಿ ವಿಶ್ ಮಾಡಿದರು. ಇದು ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರುತ್ತಾರೆ ಎನ್ನುವುದಕ್ಕೆ.
