ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಸುವರ್ಣ ನ್ಯೂಸ್ ಕಡೆಯಿಂದ 'Best of Luck'
ಬೆಂಗಳೂರು (ಮಾ.29): ನಾಳೆಯಿಂದ ರಾಜ್ಯಾದಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಆರಂಭವಾಗಲಿದೆ.
ಈ ಹಿನ್ನೆಲೆಯಲ್ಲಿ ಭಾರೀ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಈ ಬಾರಿ 8.77ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 2,770 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಎಸ್'ಎಸ್'ಎಲ್'ಸಿ ವಿದ್ಯಾರ್ಥಿಗಳೆ ನಿಮಗಿದೋ ಸಿಹಿ ಸುದ್ದಿ !
5 ನಿಮಿಷ ತಡವಾದ್ರೂ ಪಿಯು, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪ್ರವೇಶವಿಲ್ಲ!: ಶಿಕ್ಷಣ ಇಲಾಖೆಯ ಹೊಸ ನಿಯಮ
ಎಸ್ಎಸ್ಎಲ್'ಸಿ ವಿದ್ಯಾರ್ಥಿಗಳಿಗೆ ಸಂಸದ ರಾಜೀವ್ ಚಂದ್ರಶೇಖರ್ ಕಿವಿಮಾತು
(ಸಾಂದರ್ಭಿಕ ಚಿತ್ರ)
