ಮೇ ಮೊದಲ ವಾರ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ

SSLC Result may Declare in May 1 st Week
Highlights

ಎಸ್ಎಸ್ಎಲ್ ಸಿ  ಪರೀಕ್ಷಾ ಫಲಿತಾಂಶ ಮೇ ಮೊದಲ ವಾರದಲ್ಲಿ  ಬರುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ಸುವರ್ಣ ನ್ಯೂಸ್’ಗೆ ತಿಳಿಸಿವೆ. 

ಬೆಂಗಳೂರು (ಏ. 06): ಎಸ್ಎಸ್ಎಲ್ ಸಿ  ಪರೀಕ್ಷಾ ಫಲಿತಾಂಶ ಮೇ ಮೊದಲ ವಾರದಲ್ಲಿ  ಬರುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ಸುವರ್ಣ ನ್ಯೂಸ್’ಗೆ ತಿಳಿಸಿವೆ. 

ಈಗಾಗಲೇ ಎಸ್ಎಸ್ಎಲ್ ಸಿ ಮೌಲ್ಯಮಾಪನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ.  ಮೇ ಮೊದಲ ವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.  ಮೇ 15 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನವೇ ಫಲಿತಾಂಶ ಹೊರ ಬೀಳಲಿದೆ. ಚುನಾವಣಾ ಹಿನ್ನಲೆಯಲ್ಲಿ ಶಿಕ್ಷಕರಿಗೆ ಕೆಲಸವಿರುವುದರಿಂದ ವಿಳಂಬವಾಗಬಾರದೆನ್ನುವ ಹಿನ್ನಲೆಯಲ್ಲಿ ಮೊದಲೇ ಫಲಿತಾಂಶ ನೀಡಲು ಚಿಂತನೆ ನಡೆಸಲಾಗಿದೆ.  

loader