ಮಧ್ಯಾಹ್ನ 3 ಗಂಟೆಗೆ ಮಂಡಳಿಯ ವೆಬ್’ಸೈಟ್’ನಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಹಾಗೂ ಮರುದಿನ ಅಂದರೆ ಮೆ.13ರಂದು ವಿದ್ಯಾರ್ಥಿಗಳು ಆಯಾಯ ಶಾಲೆಗಳಲ್ಲಿ ಫಲಿತಾಂಶಗಳನ್ನು ನೋಡಬಹುದಾಗಿದೆ ಎಂದು ಮಂಡಳಿ ತಿಳಿಸಿದೆ.
ಬೆಂಗಳೂರು (ಮೇ. 09): ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಫಲಿತಾಂಶವನ್ನು ಮೇ.12ರಂದು ಪ್ರಕಟಿಸಲಾಗುವುದೆಂದು ಕರ್ನಾಟಕ ರಾಜ್ಯ ಫ್ರೌಡ ಶಿಕ್ಷಣ ಮಂಡಳಿ ತಿಳಿಸಿದೆ.
ಮಧ್ಯಾಹ್ನ 3 ಗಂಟೆಗೆ ಮಂಡಳಿಯ ವೆಬ್’ಸೈಟ್’ನಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಹಾಗೂ ಮರುದಿನ ಅಂದರೆ ಮೆ.13ರಂದು ವಿದ್ಯಾರ್ಥಿಗಳು ಆಯಾಯ ಶಾಲೆಗಳಲ್ಲಿ ಫಲಿತಾಂಶಗಳನ್ನು ನೋಡಬಹುದಾಗಿದೆ ಎಂದು ಮಂಡಳಿ ತಿಳಿಸಿದೆ.
ಈ ಬಾರಿ 8.77ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ರಾ 2,770 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ.
ವೆಬ್ ವಿಳಾಸ:kseeb.kar.nic.in/