ರಾಜ್ಯ ಒಕ್ಕಲಿಗರ ಸಂಘದಲ್ಲಿ ಮತ್ತೆ ಭಿನ್ನಮತ ಸ್ಫೋಟ

ರಾಜ್ಯ ಒಕ್ಕಲಿಗರ ಸಂಘದಲ್ಲಿ ಮತ್ತೆ ಭಿನ್ನಮತ ಸ್ಫೋಟವಾಗಿದೆ. ಸಂಘದ ನಿರ್ದೇಶಕರು ಅಧ್ಯಕ್ಷ ಬೆಟ್ಟೇಗೌಡರ ವಿರುದ್ಧ ತಿರುಗಿ ಬಿದ್ದಿದ್ದು ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. State vokkaligara Sangha Directors Unhappy with President Bette Gowda ರಾಜ್ಯ ಒಕ್ಕಲಿಗರ ಸಂಘದಲ್ಲಿ ಮತ್ತೆ ಭಿನ್ನಮತ ಸ್ಫೋಟ

Share this Video
  • FB
  • Linkdin
  • Whatsapp

ರಾಜ್ಯ ಒಕ್ಕಲಿಗರ ಸಂಘದಲ್ಲಿ ಮತ್ತೆ ಭಿನ್ನಮತ ಸ್ಫೋಟವಾಗಿದೆ. ಸಂಘದ ನಿರ್ದೇಶಕರು ಅಧ್ಯಕ್ಷ ಬೆಟ್ಟೇಗೌಡರ ವಿರುದ್ಧ ತಿರುಗಿ ಬಿದ್ದಿದ್ದು ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

 

Related Video