ಇಂದಿರಾ ಕ್ಯಾಂಟೀನ್ ಮೇಲೆ ಕಲ್ಲು ತೂರಾಟ

ಚಿತ್ರದುರ್ಗದಲ್ಲಿ ಬಂದ್ ವೇಳೆ ಇಂದಿರಾ ಕ್ಯಾಂಟೀನ್ ಮೇಲೆ ಕಲ್ಲು ತೂರಾಟ ನಡೆದಿದೆ. ಬಿಜೆಪಿಯ ಮೂವರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇಂದಿರಾ ಕ್ಯಾಂಟೀನ್ ’ಗೆ ಎಸ್ಪಿ ಶ್ರೀನಾಥ್ ಎಂ ಜೋಷಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Comments 0
Add Comment