ಪ್ರಕರಣ ಸಂಬಂಧ ರಮೇಶ್ ಸಹೋದರ ದೂರು ನೀಡಿದ್ದಾರೆ. ಈ ಬಗ್ಗೆ ಬಗ್ಗೆ ತನಿಖೆಯೂ ನಡೆಯುತ್ತಿದೆ ಎಂದು ಸಿಎಂ ಹೇಳಿದ್ದಾರೆ.
ಚಿಕ್ಕಮಗಳೂರು (ಡಿ.08): ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಕಾರು ಚಾಲಕ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಸಾಕ್ಷ್ಯಾಧಾರ ಸಿಕ್ಕ ನಂತರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಪ್ರಕರಣ ಸಂಬಂಧ ರಮೇಶ್ ಸಹೋದರ ದೂರು ನೀಡಿದ್ದಾರೆ. ಈ ಬಗ್ಗೆ ಬಗ್ಗೆ ತನಿಖೆಯೂ ನಡೆಯುತ್ತಿದೆ ಎಂದು ಸಿಎಂ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಗೆ ಆಗಮಿಸಿದ ಸಿದ್ದರಾಮಯ್ಯ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.