ಮೈತ್ರಿಕೂಟ ಸರ್ಕಾರಕ್ಕೆ ಬಂಡಾಯದ ಆತಂಕ? ಗುಪ್ತಚರ ವರದಿಯಲ್ಲೇನಿದೆ?

ರಾಜ್ಯದಲ್ಲಿ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವಾರ ಕಳೆದರೂ, ಸಚಿವ ಸಂಪುಟ ರಚನೆ ಕಗ್ಗಂಟಾಗಿ ಉಳಿದಿದೆ. ಈ ನಡುವೆ, ಗುಪ್ತಚರ ಇಲಾಖೆ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸಲ್ಲಿಸಿರುವ ವರದಿಯಲ್ಲಿ ಬಂಡಾಯದ ಸುಳಿವನ್ನು ನೀಡಿದೆ. 

Comments 0
Add Comment