ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ದಿನ ಪರೀಕ್ಷಾ ಪ್ರವೇಶ ಪತ್ರ ತೋರಿಸುವ ಮೂಲಕ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ದಿನ ಪರೀಕ್ಷಾ ಪ್ರವೇಶ ಪತ್ರ ತೋರಿಸುವ ಮೂಲಕ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಮಾ.1ರಿಂದ 17ರ ವರೆಗೆ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಂದ ವಾಸಸ್ಥಳಕ್ಕೆ ಉಚಿತವಾಗಿ ಪ್ರಯಾಣಿಸಬಹುದು.