ಮಂಡ್ಯದ ಕೆ.ಆರ್.ಪೇಟೆಯಲ್ಲಿ ಪ್ರಾಂಶುಪಾಲರ ಎಡವಟ್ಟಿಗೆ ಪಿಯು ಪರೀಕ್ಷೆ ಬರೆಯಬೇಕಿದ್ದ ನೂರಾರು ವಿದ್ಯಾರ್ಥಿನಿಯರು ಪರದಾಡುವ ಸ್ಥಿತಿ ಎದುರಾಗಿತ್ತು. ವಿದ್ಯಾರ್ಥಿನಿಯರ ಪ್ರವೇಶ ಪತ್ರಕ್ಕೆ ಪ್ರಾಂಶುಪಾಲರು ಸಹಿ ಮಾಡದೇ ವಿತರಿಸಿದ್ದು, ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯರ ಪ್ರವೇಶಕ್ಕೆ ಕಾಲೇಜು ನಿರಾಕರಿಸಿದೆ. ಆ ನಂತರ ಪೊಷಕರ ಮನವಿಯಿಂದ ಪರೀಕ್ಷೆ ಬರೆಯಲು ಅನುಮತಿ ನೀಡಿದ್ದಾರೆ.
ಮಂಡ್ಯ(ಮಾ.09): ಮಂಡ್ಯದ ಕೆ.ಆರ್.ಪೇಟೆಯಲ್ಲಿ ಪ್ರಾಂಶುಪಾಲರ ಎಡವಟ್ಟಿಗೆ ಪಿಯು ಪರೀಕ್ಷೆ ಬರೆಯಬೇಕಿದ್ದ ನೂರಾರು ವಿದ್ಯಾರ್ಥಿನಿಯರು ಪರದಾಡುವ ಸ್ಥಿತಿ ಎದುರಾಗಿತ್ತು. ವಿದ್ಯಾರ್ಥಿನಿಯರ ಪ್ರವೇಶ ಪತ್ರಕ್ಕೆ ಪ್ರಾಂಶುಪಾಲರು ಸಹಿ ಮಾಡದೇ ವಿತರಿಸಿದ್ದು, ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯರ ಪ್ರವೇಶಕ್ಕೆ ಕಾಲೇಜು ನಿರಾಕರಿಸಿದೆ. ಆ ನಂತರ ಪೊಷಕರ ಮನವಿಯಿಂದ ಪರೀಕ್ಷೆ ಬರೆಯಲು ಅನುಮತಿ ನೀಡಿದ್ದಾರೆ.
ಮಂಡ್ಯ ಕೆ. ಆರ್ ಪೇಟೆ ಪಟ್ಟಣದ ಸರ್ಕಾರಿ ಬಾಲಕಿಯರ ಕಾಲೇಜು ಪ್ರಾಂಶುಪಾಲರಿಂದ ಅಚಾತುರ್ಯ ನಡೆದಿದ್ದು, ಪರೀಕ್ಷೆಯ ಸಮಯದಲ್ಲೂ ಪ್ರಾಂಶುಪಾಲರ ಪತ್ತೆಯಾಗಿಲ್ಲ. ಇದರಿಂದ ಆತಂಕಗೊಂಡಿದ್ದ ವಿದ್ಯಾರ್ಥಿನಿಯರ ಪೋಷಕರು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡುವಂತೆ ಮನವಿ ಮಾಡಿಕೊಂಡಿದ್ದು, ಆ ನಂತರ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿ ನೀ
