ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬ ಅರೆಬೆತ್ತಲೆಯಾಗಿ ಪರೀಕ್ಷೆ ಬರೆದರೆ, ಐವರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು

ಮೈಸೂರು(ಡಿ.29): ಉಪನ್ಯಾಸಕಿಯೊಬ್ಬರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬ ಅರೆಬೆತ್ತಲೆಯಾಗಿ ಪರೀಕ್ಷೆ ಬರೆದರೆ, ಐವರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವಿದ್ಯಾರ್ಥಿಗಳೆಲ್ಲರೂ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಾಗಿದ್ದಾರೆ.