ಮಂಡ್ಯ (ಮೇ. 30): ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಸೇರದಂತೆ ಸುಮಲತಾಗೆ ಕೈ ನಾಯಕರು ಪಟ್ಟು ಹಿಡಿದಿದ್ದಾರೆ. 

ರಾಜಕೀಯ ಮರೆತು ಅಭಿಷೇಕ್, ಸುಮಲತಾಗೆ ನಿಖಿಲ್ ವಿಶ್

ಅಧಿಕಾರಕ್ಕೇರುವ ಬಿಜೆಪಿ ಸೇರಿದರೆ ಅಭಿವೃದ್ದಿಗೆ ಹೆಚ್ಚಿನ ಅನುದಾನ ಸಿಗುತ್ತದೆ. ಕಾವೇರಿ ವಿಚಾರ ಸೇರಿದಂತೆ ಇತರೆ ವಿಚಾರದಲ್ಲಿ ಬಿಜೆಪಿ ಬೆಂಬಲ ಸಿಗುತ್ತೆ ಎಂಬ ಚಿಂತನೆಯಲ್ಲಿದ್ದಾರೆ ರೆಬೆಲ್ ಸ್ಟಾರ್ ಪತ್ನಿ ಸುಮಲತಾ. ಬಿಜೆಪಿಗೆ ಹೋಗದಂತೆ ಕೈ ನಾಯಕರು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಮುಂದಿನ ನಿರ್ಧಾರದ ಬಗ್ಗೆ ಜನಾಭಿಪ್ರಾಯ ಕೇಳುವುದಾಗಿ ಸುಮಲತಾ ಹೇಳಿದ್ದಾರೆ.