ಸೂಪರ್ ಸ್ಟಾರ್ ರಜನೀಕಾಂತ್ ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಲಿದ್ದಾರೆ.

ನವದೆಹಲಿ (ಡಿ.22): ಸೂಪರ್ ಸ್ಟಾರ್ ರಜನೀಕಾಂತ್ ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಲಿದ್ದಾರೆ.

ರಾಜಕೀಯಕ್ಕೆ ಬರುತ್ತಾರೆ ಎನ್ನುವ ಸುದ್ದಿಗೆ ತೆರೆ ಎಳೆದಿದ್ದಾರೆ. ಹೊಸ ವರ್ಷದಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಡುವುದನ್ನು ಖಚಿತಪಡಿಸಿದ್ದಾರೆ. ಡಿ. 26 ರಿಂದ 31 ರೊಳಗೆ ಯಾವ ಪಕ್ಷವನ್ನು ಸೇರುತ್ತಾರೆಂದು ಅಧಿಕೃತವಾಗಿ ಘೋಷಿಸಲಿದ್ದಾರೆ. ಬಿಜೆಪಿಯನ್ನು ಸೇರುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.