ನವದೆಹಲಿ (ಸೆ.29): ಭಾರತೀಯ ಸೈನಿಕರ ಸಾಧನೆಯನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಭಿನಂದಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಮ್ಮ ಜನರು ಮತ್ತು ಭದ್ರತಾ ಪಡೆಯ ಮೇಲೆ ಪಾಕ್ ದಾಳಿಯನ್ನು ತಡೆಗಟ್ಟುಲು ಇದು ಪಾಕ್ ಗೆ ಬಲವಾದ ಸಂದೇಶ ನೀಡಲಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಕೇಂದ್ರ ಕರೆದ ಸರ್ವಪಕ್ಷ ಸಭೆಯಲ್ಲಿ ಸೋನಿಯಾ ಗಾಂಧಿ ಮಾತನಾಡಿ ಗಡಿ ಭಾಗದಲ್ಲಿ ನಡೆಯುತ್ತಿರುವ ಭಯೋತ್ಪಾದನೆಯನ್ನು ತಡೆಗಟ್ಟುವಲ್ಲಿ ಸೇನೆ ಇಂದು ನಡೆಸಿದ ಶಸ್ತ್ರಾಸ್ತ್ರ ಕಾರ್ಯಾಚರಣೆಗೆ ನರೇಂದ್ರ ಮೋದಿ ಸರ್ಕಾರಕ್ಕೆ ತಮ್ಮ ಪಕ್ಷ ಬೆಂಬಲ ನೀಡುವುದಾಗಿ ಹೇಳಿದ್ದಾರೆ.