ಡಿಸಿಎಂ ಪರಮೇಶ್ವರ್ ಮನೆ ಎದುರು ಪ್ರತಾಪ್ ಬೆಂಬಲಿಗರಿಂದ ಪ್ರತಿಭಟನೆ

ಸಚಿವ ಸಂಪುಟ ಹಾಗೂ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಪ್ರತಿಭಟನೆಗಳು ಭಾನುವಾರನೂ ಮುಂದುವರಿದಿದೆ. ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಚಂದ್ರ ಶೆಟ್ಟಿ ಬೆಂಬಲಿಗರು ಡಿಸಿಎಂ ಪರಮೇಶ್ವರ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.  

Comments 0
Add Comment