ನವದೆಹಲಿ(ಸೆ. 27): ಮಾಜಿ ಸಿಎಂ ಕುಮಾರಸ್ವಾಮಿಗೆ ಮತ್ತೆ ಸಂಕಷ್ಟ ಎದುರಾಗಿದೆ. ವಿಶ್ವ ಭಾರತಿ ಹೌಸಿಂಗ್ ಸೊಸೈಟಿ, ಜಂತಕಲ್ ಮೈನಿಂಗ್ ಗುತ್ತಿಗೆ ಪ್ರಕರಣದ ಮರು ವಿಚಾರಣೆಗೆ ಸುಪ್ರಿಂಕೋರ್ಟ್ ಆದೇಶ ನೀಡಿದೆ. ಜೊತೆಗೆ ಕ್ರಿಮಿನಲ್ ವಿಚಾರಣೆ ಎದುರಿಸುವಂತೆಯೂ ಮಾಜಿ ಸಿಎಂಗೆ ತಾಕೀತು ಮಾಡಿದೆ. ಎಚ್ಡಿಕೆ ದಂಪತಿ ವಿರುದ್ಧದ ಈ ಪ್ರಕರಣವನ್ನ ಹೈಕೋರ್ಟ್ ಈ ಹಿಂದೆ ರದ್ದುಪಡಿಸಿತ್ತು. ಕೆಳ ನ್ಯಾಯಾಲಯದ ಈ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದ್ದು, ಖದ್ದು ಹಾಜರಾಗುವಂತೆ ಹೆಚ್'ಡಿಕೆ ದಂಪತಿಗೆ ಸೂಚಿಸಿದೆ.
ಹೆಚ್'ಡಿಕೆಗೆ ಮತ್ತೆ ಸಂಕಷ್ಟ: ಭೂ ಹಗರಣದ ಮರು ವಿಚಾರಣೆಗೆ ಸುಪ್ರೀಂ ಆದೇಶ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos
