ಕಾವೇರಿ ನ್ಯಾಯಾಧಿಕರಣದ ಐತೀರ್ಪು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ದೀಪಕ್ ಮಿಶ್ರಾ ಈ ಆದೇಶ ನೀಡಿದ್ದು, ಜನವರಿ 4ಕ್ಕೆ ವಿಚಾರಣೆ ಮುಂದೂಡಿದ್ದಾರೆ.
ನವದೆಹಲಿ(ಡಿ.15): ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುವುದನ್ನ ಮುಂದುವರೆಸಲು ಸುಪ್ರೀಂಕೋರ್ಟ್ ಆದೇಶಿಸಿದೆ.