ದೇಶದ ವಿವಿಧ ಕೋರ್ಟ್ಗಳಲ್ಲಿ ನಡೆಯುತ್ತಿರುವ ಎಲ್ಲ ಕೇಸ್`ಗಳನ್ನ ದೆಹಲಿ ಹೈಕೋರ್ಟ್`ಗೆ ವರ್ಗಾಯಿಸಬೇಕೆಂದು ಕೇಂದ್ರ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂಕೋರ್ಟ್ ಮನ್ನಣೆ ನೀಡಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವಂತೆ ಎಲ್ಲ ಅರ್ಜಿದಾರರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ
ನವದೆಹಲಿ(ನ.23): 500 ಮತ್ತು 1000 ರೂಪಾಯಿ ನೋಟುಗಳ ರದ್ದು ಆದೇಶವನ್ನ ಪ್ರಶ್ನಿಸಿ ದೇಶದ ವಿವಿಧ ಕೋರ್ಟ್ಗಳಲ್ಲಿ ಸಲ್ಲಿಸಲಾಗಿರುವ ಕೇಸ್ಗಳ ವಿಚಾರಣೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಈ ಮಧ್ಯೆ, ವಿವಿಧ ಕೋರ್ಟ್ಗಳಲ್ಲಿ ನಡೆಯುತ್ತಿರುವ ಎಲ್ಲ ಕೇಸ್`ಗಳನ್ನ ದೆಹಲಿ ಹೈಕೋರ್ಟ್`ಗೆ ವರ್ಗಾಯಿಸಬೇಕೆಂದು ಕೇಂದ್ರ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂಕೋರ್ಟ್ ಮನ್ನಣೆ ನೀಡಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವಂತೆ ಎಲ್ಲ ಅರ್ಜಿದಾರರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ
