ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿ ಬೆಂಗಳೂರಿನ ಜೈಲಿನಲ್ಲಿರುವ ಶಶಿಕಲಾ ನಟರಾಜನ್ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಮೇಲ್ಮನವಿ ಕುರಿತಂತೆ ಇಂದು ತೀರ್ಮಾನವಗಲಿದೆ.

ನವದೆಹಲಿ(ಆ.02): ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿ ಬೆಂಗಳೂರಿನ ಜೈಲಿನಲ್ಲಿರುವ ಶಶಿಕಲಾ ನಟರಾಜನ್ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಮೇಲ್ಮನವಿ ಕುರಿತಂತೆ ಇಂದು ತೀರ್ಮಾನವಗಲಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನೀಡಿರುವ ತೀರ್ಪನ್ನ ಮರುಪರಿಶೀಲಿಸುವಂತೆ ಶಶಿಕಲಾ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಮರುಪರಿಶೀಲನಾ ಅರ್ಜಿಯನ್ನ ಕೈಗೆತ್ತಿಗೊಳ್ಳಬೇಕೋ.. ಬೇಡವೋ ಎಂಬುದರ ಕುರಿತು ಇಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಲಿದೆ.