ಬಾಗಲಕೋಟೆಯ ಆಸ್ಪತ್ರೆಯುಲ್ಲಿ ಭ್ರೂಣ ಲಿಂಗ ಪತ್ತೆ ದಂಧೆ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿದ್ದು, ಆ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಬಾಗಲಕೋಟೆ: ಬಾಗಲಕೋಟೆಯ ಆಸ್ಪತ್ರೆಯುಲ್ಲಿ ಭ್ರೂಣ ಲಿಂಗ ಪತ್ತೆ ದಂಧೆ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿದ್ದು, ಆ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಾಹಾಂತೇಶ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ ದಂಧೆ ನಡೆಯುತ್ತಿರುವ ಬಗ್ಗೆ ಸುವರ್ಣ್ ನ್ಯೂಸ್ ವರದಿ ಮಾಡಿತ್ತು. ಸಚಿವ ರಮೇಶ್ ಕುಮಾರ್ ಈ ಬಗ್ಗೆ ವರದಿ ಕೇಳಿದ್ದಾರೆ. ವರದಿ ಬಂದ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ರಮೇಶ್​​ ಕುಮಾರ್​ ಭರವಸೆ ನೀಡಿದ್ದಾರೆ.

ಸಂಪೂರ್ಣ ವರದಿಗಾಗಿ ಇಲ್ಲಿ ಕ್ಲಿಕ್ಕಿಸಿ:

ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಯಲ್ಲೇ ಭ್ರೂಣ ಹತ್ಯೆ : ಲೇಡಿ ವೈದ್ಯೆಯಿಂದಲೇ ಭ್ರೂಣ ಲಿಂಗ ಪತ್ತೆ ದಂಧೆ