ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರಕಾರ ಆದಾಯ ತೆರಿಗೆ ಇಲಾಖೆ ಬಳಸಿಕೊಂಡು ಐಟಿ ದಾಳಿ ಮಾಡಿಸಿದೆ ಎಂದು ಸಿಎಂ ಕುಮಾರಸ್ವಾಮಿ ಆದಿಯಾಗಿ ಅನೇಕರು ಆರೋಪಿಸಿದ್ದರು. ಆದರೆ ಅಸಲಿ ಕತೆಯೇ ಬೇರೆ ಇದೆ.

ಕರ್ನಾಟಕದಲ್ಲಿ ಐಟಿ ದಾಳಿ ನಡೆಯಲು ಅಮಿತ್ ಶಾ ಕಾರಣ ಎಂದು ಸಿಎಂ ಕುಮಾರಸ್ವಾಮಿ ಆರೋಪ ಮಾಡಿದ್ದರು. ಆದರೆ ನಿಜಕ್ಕೂ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದು ಯಾರು ಎಂಬ ಮಹಾ ಸುದ್ದಿಯನ್ನು ಸುವರ್ಣ ನ್ಯೂಸ್ ಸ್ಫೋಟ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದಾಯ ತೆರಿಗೆ ಇಲಾಖೆಗೆ ಮಾಹಿತಿ ಕೊಟ್ಟವರು ದೇವೇಗೌಡರ ನೆರಳಿನಲ್ಲಿಯೇ ಇರುವ ವ್ಯಕ್ತಿ ಎಂಬ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಐಟಿ ರೇಡ್ ರಹಸ್ಯದ ಪಿನ್ ಟು ಪಿನ್ ಮಾಹಿತಿ ಇಲ್ಲಿದೆ.

"

"