ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಂಗಳವಾರ ಆಯೋಜಿಸಿದ್ದ ‘ನಾಡಪ್ರಭು ಕೆಂಪೇಗೌಡ ದಿನಾಚರಣೆ’ಯಲ್ಲಿ ‘ಕನ್ನಡಪ್ರಭ’ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅವರಿಗೆ ಪ್ರಸಕ್ತ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.
ಬೆಂಗಳೂರು (ಏ.11): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಂಗಳವಾರ ಆಯೋಜಿಸಿದ್ದ ‘ನಾಡಪ್ರಭು ಕೆಂಪೇಗೌಡ ದಿನಾಚರಣೆ’ಯಲ್ಲಿ ‘ಕನ್ನಡಪ್ರಭ’ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅವರಿಗೆ ಪ್ರಸಕ್ತ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಇಂಧನ ಸಚಿವ ಡಿ.ಕೆ. ಶಿವಕುಮಾರ್, ಮೇಯರ್ ಜಿ. ಪದ್ಮಾವತಿ ಮತ್ತಿತರರು ಉಪಸ್ಥಿತರಿದ್ದರು.
