ಪಾಳು ಬಿದ್ದಿರೋ ಕಲ್ಯಾಣಿ ಸ್ವಚ್ಛಗೊಳಿಸಿದ ವಿದ್ಯಾರ್ಥಿಗಳು
ಸ್ವಚ್ಛ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ‘ಸ್ವಚ್ಛ ಭಾರತ’ ಅಭಿಯಾನದ ಮತ್ತೊಂದು ರೂಪ ‘ಸ್ವಚ್ಛತಾ ಹಿ ಸೇವಾ’ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದ ವಿದ್ಯಾರ್ಥಿಗಳು ಕೂಡಾ ಕಲ್ಯಾಣಿಯನ್ನು ಸ್ವಚ್ಛಗೊಳಿಸುವ ಮೂಲಕ ಸಾಥ್ ನೀಡಿದ್ದಾರೆ.