ತಾನು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಾತ್ಮಿಕ ಗುರು ಎಂದು ಹೇಳಿಕೊಂಡು ವಿವಿಧ ರಾಜ್ಯಗಳಲ್ಲಿ ವಿಐಪಿ ಸವಲತ್ತು ಪಡೆಯುತ್ತಿದ್ದ ಪುಲಕಿತ್ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ನವದೆಹಲಿ: ತಾನು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಾತ್ಮಿಕ ಗುರು ಎಂದು ಹೇಳಿಕೊಂಡು ವಿವಿಧ ರಾಜ್ಯಗಳಲ್ಲಿ ವಿಐಪಿ ಸವಲತ್ತು ಪಡೆಯುತ್ತಿದ್ದ ಪುಲಕಿತ್ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿ ದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈತನ ಕೃತ್ಯಗಳ ಬಗ್ಗೆ ಮಾಹಿತಿ ಪಡೆದಿದ್ದ, ಪ್ರಧಾನಿ ಕಚೇರಿ, ಪುಳಕಿತ್ ವಿರುದ್ಧ ದೂರು ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮೋದಿ ಸೇರಿದಂತೆ ವಿವಿಧ ಗಣ್ಯರ ಜೊತೆಗಿರುವ ಫೋಟೋ ತೋರಿಸಿ, ವಿಐಪಿ ಸವಲತ್ತು ಪಡೆದುಕೊಳ್ಳುತ್ತಿದ್ದ.
