Asianet Suvarna News Asianet Suvarna News

ಎಟಿಎಂನಲ್ಲಿ ಇನ್ನುಮುಂದೆ ಲಭ್ಯವಾಗಲಿವೆ 200 ರು. ನೋಟು

ಚಿಲ್ಲರೆ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಿಂದ ಜನರಿಗೆ ಕಡಿಮೆ ಮೌಲ್ಯದ ನೋಟುಗಳು ಲಭ್ಯವಾಗುವಂತೆ ನೋಡಿಕೊಳ್ಳುವ ಸಲುವಾಗಿ 200 ರು. ನೋಟುಗಳನ್ನು ಎಟಿಎಂಗಳಿಗೆ ಭರ್ತಿ ಮಾಡುವಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕುಗಳಿಗೆ ಸೂಚಿಸಿದೆ.

Take Rs 200 notes to ATMs RBI tells banks

ಮುಂಬೈ (ಜ.05): ಚಿಲ್ಲರೆ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಿಂದ ಜನರಿಗೆ ಕಡಿಮೆ ಮೌಲ್ಯದ ನೋಟುಗಳು ಲಭ್ಯವಾಗುವಂತೆ ನೋಡಿಕೊಳ್ಳುವ ಸಲುವಾಗಿ 200 ರು. ನೋಟುಗಳನ್ನು ಎಟಿಎಂಗಳಿಗೆ ಭರ್ತಿ ಮಾಡುವಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕುಗಳಿಗೆ ಸೂಚಿಸಿದೆ.

ಎಟಿಎಂಗಳಲ್ಲಿ 2000 ರು. ನೋಟಿನ ಬದಲು 200 ರು. ನೋಟುಗಳನ್ನು ಸಾಧ್ಯವಾದಷ್ಟು ಬೇಗ ವಿತರಿಸಲು ಕ್ರಮ ಕೈಗೊಳ್ಳುವಂತೆ  ಬ್ಯಾಂಕುಗಳಿಗೆ ಆರ್‌ಬಿಐ ಸೂಚಿಸಿದೆ ಎಂದು  ಅಧಿಕಾರಿಯೊಬ್ಬರು ತಿಳಿಸಿದೆ. ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು 5ರಿಂದ 6 ತಿಂಗಳು ತಗುಲಲಿದೆ.

Follow Us:
Download App:
  • android
  • ios