ಚೆನ್ನೈ(ಅ.07): ತಮಿಳುನಾಡು ಸಿಎಂ ಜೆ.ಜಯಲಲಿತಾ ಅನಾರೋಗ್ಯ ಹಿನ್ನೆಲೆಯಲ್ಲಿ ಹಿರಿಯ ಸಚಿವರು ದಿಢೀರ್ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರನ್ನು ಭೇಟಿಯಾಗಿದ್ಧಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಚಿವರಾದ ಪನೀರ್​ ಸೆಲ್ವಂ, ಎಡಪ್ಪಾಡಿ ಕೆ. ಪಳನಿಸ್ವಾಮಿ, ಮುಖ್ಯಕಾರ್ಯದರ್ಶಿ ರಾಮಮೋಹನ್ ರಾವ್ ಭೇಟಿಯಾಗಿದ್ಧಾರೆ. ಹೆಚ್ಚಿನ ಚಿಕಿತ್ಸೆಗೆ ಜಯಲಲಿತಾರನ್ನು ವಿದೇಶಕ್ಕೆ ಕರೆದೊಯ್ದುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಈ ಕುರಿತು ರಾಜ್ಯಪಾಲರ ಜೊತೆ ಸಚಿವರು ಸಮಾಲೋಚನೆ ನಡೆಸಿದರು ಎನ್ನಲಾಗಿದೆ.