ಪರಪುರುಷನ ತೆಕ್ಕೆಯಲ್ಲಿದ್ದ ಪತ್ನಿ ರುಂಡ ಕೈಯಲ್ಲಿ ಹಿಡಿದು ಸ್ಟೇಶನ್‌ಗೆ ಬಂದ ಗಂಡ
ಹೆಂಡತಿ ಪರ ಪುರುಷನ ತೆಕ್ಕೆಯಲ್ಲಿ ಇದ್ದದ್ದನ್ನ ಕಂಡ ವ್ಯಕ್ತಿಯೋರ್ವ ಆಕ್ರೋಶಗೊಂಡು ತನ್ನ ಹೆಂಡತಿಯ ರುಂಡ ಕಡಿದು ಕೈಯಲ್ಲಿ ಹಿಡಿದುಕೊಂಡು ಬಂದು ಪೊಲೀಸರಿಗೆ ಶರಣಾಗಿದ್ದಾನೆ.ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಅಜ್ಜಂಪುರ ಸಮೀಪದ ಶಿವನಿ ರೈಲ್ವೆ ಸ್ಟೇಷನ್ ಬಳಿ ಘಟನೆ ನಡೆದಿದ್ದು ಸತೀಶ್ ತನ್ನ ಹೆಂಡತಿಯ ತಲೆಯನ್ನ ಕಡಿದ ವ್ಯಕ್ತಿ.
ಹೆಂಡತಿ ಪರ ಪುರುಷನ ತೆಕ್ಕೆಯಲ್ಲಿ ಇದ್ದದ್ದನ್ನ ಕಂಡ ವ್ಯಕ್ತಿಯೋರ್ವ ಆಕ್ರೋಶಗೊಂಡು ತನ್ನ ಹೆಂಡತಿಯ ರುಂಡ ಕಡಿದು ಕೈಯಲ್ಲಿ ಹಿಡಿದುಕೊಂಡು ಬಂದು ಪೊಲೀಸರಿಗೆ ಶರಣಾಗಿದ್ದಾನೆ.ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಅಜ್ಜಂಪುರ ಸಮೀಪದ ಶಿವನಿ ರೈಲ್ವೆ ಸ್ಟೇಷನ್ ಬಳಿ ಘಟನೆ ನಡೆದಿದ್ದು ಸತೀಶ್ ತನ್ನ ಹೆಂಡತಿಯ ತಲೆಯನ್ನ ಕಡಿದ ವ್ಯಕ್ತಿ. 9 ವರ್ಷಗಳ ಹಿಂದೆ ರೂಪ ಎಂಬುವಳನ್ನ ಪ್ರೀತಿಸಿ ಮದುವೆಯಾಗಿದ್ದ ಸತೀಶ್‍ಗೆ ಇಬ್ಬರು ಮಕ್ಕಳು. ಬೆಂಗಳೂರಿನಲ್ಲಿ ಡ್ರೈವರ್ ವೃತ್ತಿ ಮಾಡುತ್ತಿದ್ದ ಸತೀಶ್ ಶಿವನಿಗೆ ಬಂದು ಮಾಂಸದ ಅಂಗಡಿ ಇಟ್ಟುಕೊಂಡು ಹೆಂಡತಿ ಜೊತೆಗಿದ್ದ.