ಎನ್’ಡಿಎ ಮೈತ್ರಿಕೂಟದಿಂದ ತೆಲುಗು ದೇಶಂ ಪಕ್ಷವು ಹೊರಬರುತ್ತದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಸದ್ಯಕ್ಕೆ ಮೈತ್ರಿಯಿಂದ ಹೊರಬಾರದಿರಲು ಪಕ್ಷವು ನಿರ್ಧಾರ ಮಾಡಿದೆ.
ಅಮರಾವತಿ : ಎನ್’ಡಿಎ ಮೈತ್ರಿಕೂಟದಿಂದ ತೆಲುಗು ದೇಶಂ ಪಕ್ಷವು ಹೊರಬರುತ್ತದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಸದ್ಯಕ್ಕೆ ಮೈತ್ರಿಯಿಂದ ಹೊರಬಾರದಿರಲು ಪಕ್ಷವು ನಿರ್ಧಾರ ಮಾಡಿದೆ.
ಈ ಸಂಬಂಧ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಇಂದು ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದ್ದು, ಮೈತ್ರಿಯನ್ನು ಮುಂದುವರಿಸುವ ಬಗ್ಗೆ ತೀರ್ಮಾನ ಮಾಡಿದ್ದಾರೆ.
ಆದರೆ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚಿನ ನೆರವು ನೀಡಲು ಕೇಳಲಾಗುತ್ತದೆ ಎಂದು ಟಿಡಿಪಿ ಮುಖಂಡರು ಹೇಳಿದ್ದಾರೆ.
Scroll to load tweet…
