ಹರ್ಮನ್ ಸಾಫ್ಟ್‌ವೇರ್ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರಿಂಗ್ ಆಗಿದ್ದ ಶೋಭಾ, ಆತ್ಮಹತ್ಯೆ ಸುತ್ತ ಅನುಮಾನ ಸುಳಿದಾಡಿದೆ. ಈ ಬಗ್ಗೆ ವೈಟ್ ಫೀಲ್ಡ್ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಬೆಂಗಳೂರು(ಜ.19): ಕೆಲಸ ಮಾಡುತ್ತಿದ್ದ ಕಂಪನಿಯ ಕಟ್ಟಡದ ಮೇಲಿಂದ ಬಿದ್ದು ಟೆಕ್ಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆನೇಕಲ್`​ನ ವೈಟ್​ ಫೀಲ್ಡ್​ ನಲ್ಲಿ ನಡೆದಿದೆ. ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಬಂದಿದ್ದ ಶೋಭಾ ಲಕ್ಷ್ಮಿನಾರಾಯಣ, ಕಂಪನಿಯ ನಾಲ್ಕನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹರ್ಮನ್ ಸಾಫ್ಟ್‌ವೇರ್ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರಿಂಗ್ ಆಗಿದ್ದ ಶೋಭಾ, ಆತ್ಮಹತ್ಯೆ ಸುತ್ತ ಅನುಮಾನ ಸುಳಿದಾಡಿದೆ. ಈ ಬಗ್ಗೆ ವೈಟ್ ಫೀಲ್ಡ್ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.