ಇಂದಿರಾ ಕ್ಯಾಂಟೀನ್ ನಿರ್ಮಾಣ ಕೆಲಸ ಭರದಿಂದ ಸಾಗಿದೆ. ಸರಳ ಮಾದರಿಯಲ್ಲಿ ಕೇವಲ 3 ದಿನಗಳಲ್ಲಿ ನಿರ್ಮಾಣವಾಗಲಿರುವ ಇಂದಿರಾ ಕ್ಯಾಂಟೀನ್'ಗಳು ಹೇಗೆ, ಯಾರು, ಎಲ್ಲಿ ಸಿದ್ಧಗೊಳ್ಳುತ್ತಿವೆ ಎಂಬಿತ್ಯಾದಿ ಸಂಪೂರ್ಣ ವಿವರಗಳು ಇಲ್ಲಿವೆ.