ಘಟನೆ ನಡೆದ ಜಾಗದಲ್ಲಿ ಸಾರ್ವಜನಿಕರು ಇದ್ದುದರಿಂದ ಮುಕ್ತವಾಗಿ ಗುಂಡಿನ ದಾಳಿ ನಡೆಸಲು ಸಾಧ್ಯವಾಗಿಲ್ಲ, ಆದುದರಿಂದ ಉಗ್ರರು ತಪ್ಪಿಸಿಕೊಂಡಿದ್ದಾರೆಂದು ಸಿಆರ್'ಪಿಎಫ್ ಅಧಿಕಾರಿ ಹೇಳಿದ್ದಾರೆ.

ಪಾಂಪೋರ್ (ಜಮ್ಮು & ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಪಾಂಪೋರ್ ಬಳಿ ಉಗ್ರರು ನಡೆಸಿದ ದಾಳಿಯಲ್ಲಿ ಮೂವರು ಸೈನಿಕರು ಮೃತಪಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉಗ್ರರ ದಾಳಿಗೆ ತಕ್ಕ ಎದಿರೇಟು ನೀಡಲಾಗಿದೆಯೆಂದು ಸಿಆರ್’ಪಿಎಫ್ ಮಹಾ ನಿರೀಕ್ಷಕ ಹೇಳಿದ್ದಾರೆ.

ಘಟನೆ ನಡೆದ ಜಾಗದಲ್ಲಿ ಸಾರ್ವಜನಿಕರು ಇದ್ದುದರಿಂದ ಮುಕ್ತವಾಗಿ ಗುಂಡಿನ ದಾಳಿ ನಡೆಸಲು ಸಾಧ್ಯವಾಗಿಲ್ಲ, ಆದುದರಿಂದ ಉಗ್ರರು ತಪ್ಪಿಸಿಕೊಂಡಿದ್ದಾರೆಂದು ಅವರು ಹೇಳಿದ್ದಾರೆ.

ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

(ಸಾಂದರ್ಭಿಕ ಚಿತ್ರ)