ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈಲಿನಿಂದ ಮೂವರು ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ.
ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈಲಿನಿಂದ ಮೂವರು ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ.
ಅಶೋಕ ಬೋಸಲೆ, ಶತರ ಪವಾರ ಮತ್ತು ನಿತಿನ್ ಜಾಧವ್ ಚಿಕ್ಕೋಡಿ ಸಬ್ ಜೈಲಿನ ಗೋಡೆ ಕೊರೆದು ಪರಾರಿಯಾದವರು.
ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ರವೀಂದ್ರ ಗಡಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
