ಇಲ್ಲಿನ ಚತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 'ಚತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ' ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.
ಮುಂಬೈ (ಡಿ.08): ಇಲ್ಲಿನ ಚತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 'ಚತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ' ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಹಾರಾಜ ಎಂದು ಸೇರಿಸುವುದರಿಂದ ಮರಾಠ ರಾಜ ಶಿವಾಜಿಗೆ ಹೆಚ್ಚಿನ ಗೌರವ ನೀಡಿದಂತಾಗುತ್ತದೆ ಎಂದು ಸರ್ಕಾರ ಕಾರಣ ನೀಡಿದೆ. ಅದೇ ರೀತಿ ಚತ್ರಪತಿ ಶಿವಾಜಿ ರೈಲ್ವೇ ನಿಲ್ದಾಣಕ್ಕೂ ಸಹ ಚತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ ಎಂದು
ಮರು ಹೆಸರಿಡಲಾಗಿದೆ.
