ಮಾವಿಗೆ ಬೆಂಬಲ ಬೆಲೆ ಆಗ್ರಹಿಸಿ ಕೋಲಾರ ಬಂದ್
ಮಾವಿಗೆ ಸೂಕ್ತ ಬೆಂಬಲ ಬೆಲೆ ಕೊಡುವಂತೆ ಆಗ್ರಹಿಸಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಬಂದ್’ಗೆ ಕರೆ ಕೊಡಲಾಗಿದೆ. ರೈತರ ಬಂದ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ ಮುಂಗಟ್ಟು, ಹೊಟೇಲ್ ಉದ್ಯಮ ಕೂಡಾ ಬಂದ್ ಮಾಡಿ ಬೆಂಬಲ ಸೂಚಿಸಿವೆ.