Asianet Suvarna News Asianet Suvarna News

ಸಿದ್ದು ನ್ಯಾಮಗೌಡ ಇನ್ನಿಲ್ಲ, ಮೈಸೂರಲ್ಲಿ ಪ್ರತಾಪ್ ಸಿಂಹ ಪೊಲೀಸರ ವಶಕ್ಕೆ

ಭೀಕರ  ರಸ್ತೆ ಅಪಘಾತದದಲ್ಲಿ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಸಾವನ್ನಪ್ಪಿದ್ದಾರೆ. ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರು ನಿಧನರಾಗಿದ್ದಾರೆ.  ಸಾಲಮನ್ನಾ ಆಗ್ರಹಿಸಿ ಬಿಜೆಇ ಕರ್ನಾಟಕ ಬಂದ್’ಗೆ ಕರೆ ನೀಡಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಬಂದ್’ಗೆ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.  

ಭೀಕರ  ರಸ್ತೆ ಅಪಘಾತದದಲ್ಲಿ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಸಾವನ್ನಪ್ಪಿದ್ದಾರೆ. ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರು ನಿಧನರಾಗಿದ್ದಾರೆ.  ಸಾಲಮನ್ನಾ ಆಗ್ರಹಿಸಿ ಬಿಜೆಪಿ  ಕರ್ನಾಟಕ ಬಂದ್’ಗೆ ಕರೆ ನೀಡಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಬಂದ್’ಗೆ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.