ಇಂದು ಮಂಡನೆಯಾಗುವ ಸಿದ್ದು ಬಜೆಟ್’ನಲ್ಲಿ ಚುನಾವಣಾ ದೃಷ್ಟಿಯಿಂದ ಬಂಫರ್ ಗಿಫ್ಟ್..?

news | Friday, February 16th, 2018
Suvarna Web Desk
Highlights

ಇಂದು ಸಿಎಂ ಸಿದ್ದರಾಮಯ್ಯ ಸರ್ಕಾರ ತಮ್ಮ ಅವಧಿಯ ಅಂತಿಮ ಬಜೆಟ್ ಮಂಡಿಸಲಿದೆ. ಸಿದ್ದು ಸೂಟ್​ಕೇಸ್​ನಲ್ಲಿ ಚುನಾವಣಾ ದೃಷ್ಟಿಯಿಂದ ಬಂಪರ್ ಗಿಫ್ಟ್​ಗಳು ಸಿಗಲಿವೆ ಎನ್ನಲಾಗುತ್ತಿದೆ. ಇದೊಂದು ಎಲೆಕ್ಷನ್ ಬಜೆಟ್ ಅಂತಾನೇ ಬಣ್ಣಿಸಲಾಗುತ್ತಿದೆ.

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಸರ್ಕಾರ ತಮ್ಮ ಅವಧಿಯ ಅಂತಿಮ ಬಜೆಟ್ ಮಂಡಿಸಲಿದೆ. ಸಿದ್ದು ಸೂಟ್​ಕೇಸ್​ನಲ್ಲಿ ಚುನಾವಣಾ ದೃಷ್ಟಿಯಿಂದ ಬಂಪರ್ ಗಿಫ್ಟ್​ಗಳು ಸಿಗಲಿವೆ ಎನ್ನಲಾಗುತ್ತಿದೆ. ಇದೊಂದು ಎಲೆಕ್ಷನ್ ಬಜೆಟ್ ಅಂತಾನೇ ಬಣ್ಣಿಸಲಾಗುತ್ತಿದೆ.

ಚುನಾವಣಾ ವರ್ಷವಾಗಿರೋದ್ರಿಂದ ಈ ಬಾರಿ ಸಿದ್ಧರಾಮಯ್ಯ ಬಜೆಟ್ ಸಹಜವಾಗಿಯೇ ಜನಪ್ರಿಯ ಘೋಷಣೆಗಳ ಪುಸ್ತಕ ಅನ್ನೋದರಲ್ಲಿ ಅನುಮಾನವಿಲ್ಲ. ರೈತರು ಮತ್ತು ಮತದಾರ ವರ್ಗವನ್ನೇ ಗುರಿಯಾಗಿಸಿಕೊಂಡು ಸಿದ್ದರಾಮಯ್ಯ ಭರವಸೆಗಳ ಮಹಾಪೂರವನ್ನೇ ಹರಿಸಲಿದ್ದಾರೆ. ಸಿದ್ದರಾಮಯ್ಯ ಈ ಬಾರಿ ಬಜೆಟ್ ಹಲವು ವಿಶೇಷತೆಗಳನ್ನ ಹೊಂದಿವೆ.

ರೈತರಿಗೆ ಹಾಗೂ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್ ಕೊಡಲು ಸರ್ಕಾರ ಮುಂದಾಗಿದೆ ಎಂದು ಕೂಡ ಹೇಳಲಾಗ್ತಿದೆ.  ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಂಡಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಇನ್ನೂ  ಈ ನಿಟ್ಟಿನಲ್ಲಿ ಅನೇಕ ಜನಪ್ರಿಯ ಘೋಷಣೆಗಳನ್ನು ಹೊರಡಿಸುವ ಸಾಧ್ಯತೆಗಳಿವೆ.

Comments 0
Add Comment

  Related Posts

  India Today Karnataka PrePoll Part 6

  video | Friday, April 13th, 2018

  India Today Karnataka PrePoll 2018 Part 7

  video | Friday, April 13th, 2018

  India Today Karnataka Prepoll 2018

  video | Friday, April 13th, 2018

  India Today Karnataka PrePoll Part 6

  video | Friday, April 13th, 2018
  Suvarna Web Desk