ಕೇಂದ್ರ ಸರ್ಕಾರ ಮೃತರ ಕುಟುಂಬಕ್ಕೆ ಪರಿಹಾರವನ್ನು ಘೋಷಿಸಿದೆ. ಬಿಹಾರದ ರಾಜಕೀಯ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.
ಪಾಟ್ನಾ (ಜ.15): ಗಂಗಾನದಿಯಲ್ಲಿ ನಿನ್ನೆ ಸಂಭವಿಸಿದ ದೋಣಿ ಮುಳುಗಡೆ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೇರಿದೆ.
ದೋಣಿಯು ನಿಗದಿಪಡಿಸಿದಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುತ್ತಿತ್ತು ಎನ್ನಲಾಗಿದೆ.ದೋಣಿಯಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು.
ಕೇಂದ್ರ ಸರ್ಕಾರ ಮೃತರ ಕುಟುಂಬಕ್ಕೆ ಪರಿಹಾರವನ್ನು ಘೋಷಿಸಿದೆ. ಬಿಹಾರದ ರಾಜಕೀಯ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಘಟನಯ ಉನ್ನತಮಟ್ಟದ ತನಿಖೆಗಾಗಿ ಆದೇಶಿಸಿದ್ದಾರೆ.