ಗೋಡೆ ಕುಸಿತದಿಂದ ಸದ್ಯಕ್ಕೆ ಸ್ಥಗಿತಗೊಂಡಿರುವ ಮಂತ್ರಿ ಮಾಲ್ ನ್ನು ಮುಚ್ಚಬೇಕೋ ಅಥವಾ ತೆರೆಯಬೇಕೋ ಎಂಬುದು ನಾಳೆ ನಿರ್ಧಾರವಾಗಲಿದೆ.
ಬೆಂಗಳೂರು (ಫೆ.01): ಗೋಡೆ ಕುಸಿತದಿಂದ ಸದ್ಯಕ್ಕೆ ಸ್ಥಗಿತಗೊಂಡಿರುವ ಮಂತ್ರಿ ಮಾಲ್ ನ್ನು ಮುಚ್ಚಬೇಕೋ ಅಥವಾ ತೆರೆಯಬೇಕೋ ಎಂಬುದು ನಾಳೆ ನಿರ್ಧಾರವಾಗಲಿದೆ.
ಮಂತ್ರಿ ಮಾಲ್ ಕಟ್ಟಡ ಗುಣಮಟ್ಟ ಕುರಿತು ತಜ್ಞರ ತಂಡ ಅಧ್ಯಾಯ ನಡೆಸಿದೆ. ಸತತ ೧6 ದಿನಗಳ ಅಧ್ಯಯನ , ಪರಿಶೀಲನೆ ನಂತರ ನಾಳೆ ಮಧ್ಯಾಹ್ನ 2 ಗಂಟೆಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆಯುಕ್ತರಿಗೆ ವರದಿ ಸಲ್ಲಿಸಲಾಗುವುದು.
