ಈ ಸಂಬಂಧ ನಗರ ಪೊಲೀಸರು ಸೆರೆಮನೆಯ ಸುತ್ತಮುತ್ತ ಸೂಕ್ತ ಭದ್ರತೆ ಒದಗಿಸಿದ್ದಾರೆ.

ಬೆಂಗಳೂರು(ಫೆ.16): ತಮಿಳುನಾಡಿನ ನೂತನ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಆಗಮಿಸಿ ಸೆರೆಮನೆಯಲ್ಲಿರುವ ವಿ.ಕೆ. ಶಶಿಕಲಾ ಅವರನ್ನು ಭೇಟಿ ಮಾಡಲಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಪರಪ್ಪನ‌ ಅಗ್ರಹಾರಕ್ಕೆ ಆಗಮಿಸಿ ಭೇಟಿ ಮಾಡಲಿದ್ದಾರೆ. ಈ ಸಂಬಂಧ ನಗರ ಪೊಲೀಸರು ಸೆರೆಮನೆಯ ಸುತ್ತಮುತ್ತ ಸೂಕ್ತ ಭದ್ರತೆ ಒದಗಿಸಿದ್ದಾರೆ.