ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಿದ್ದಾರೆ
ಕೊಹಿಮಾ(ಫೆ.19): ಮಹತ್ವದ ಬೆಳವಣಿಗೆಯೊಂದರಲ್ಲಿ ಹೈಕಮಾಂಡ್ ಆದೇಶ ನೀಡಿದ ಹಿನ್ನೆಲೆಯಲ್ಲಿ ನಾಗಲ್ಯಾಂಡ್ ಮುಖ್ಯಮಂತ್ರಿ ಟಿ.ಆರ್.ಝೇಲಾಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ತುರ್ತು ಸಭೆ ಕರೆದಿದ್ದು, ಸಿಎಂ ಝೇಲಾಂಗ್ ವಿರುದ್ಧ ಆಡಳಿತರೂಢ ಎನ್ಪಿಎಫ್ 40 ಶಾಸಕರು ಬಂಡಾಯವೆದ್ದು ಅವಿಶ್ವಾಸ ಹಿನ್ನೆಲೆ ಹಾಗೂ ಪಕ್ಷದ ಆದೇಶದಂತೆ ರಾಜೀನಾಮೆ ನೀಡಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ತುರ್ತು ಸಭೆ ಕರೆದಿದ್ದು, ಸೋಮವಾರ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದೆ.
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲು ವಿಚಾರಕ್ಕೆ ಸಂಬಂಧಿಸಿದಂತೆ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ಹಿಂದೆ ಸಿಎಂ ಝೆಲಿಯಾಂಗ್ ಕೈವಾಡ ಆರೋಪ ಇವರ ಮೇಲಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ ಎಂದು ಇಂಡಿಯಾ ಟುಡೆ ವೆಬ್'ಸೈಟ್ ವರದಿ ಮಾಡಿದೆ.

