ಮೈಸೂರು-ವಾರಾಣಸಿ ಮತ್ತು ವಾರಾಣಸಿ-ಮೈಸೂರು ನಡುವೆ ವಾರಕ್ಕೆ ಎರಡು ಬಾರಿ ಸಂಚರಿಸುತ್ತಿದ್ದ ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಬೆಂಗಳೂರು: ಮೈಸೂರು-ವಾರಾಣಸಿ ಮತ್ತು ವಾರಾಣಸಿ-ಮೈಸೂರು ನಡುವೆ ವಾರಕ್ಕೆ ಎರಡು ಬಾರಿ ಸಂಚರಿಸುತ್ತಿದ್ದ ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಾರಾಣಸಿ ರೈಲು ನಿಲ್ದಾಣದ ಪ್ಲಾಟ್‌ರ್ಮ್ ಸಂಖ್ಯೆ ಎಂಟರಲ್ಲಿ ಮೇಲ್ಛಾವಣಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರು-ವಾರಾಣಸಿ, ವಾರಾಣಸಿ-ಮೈಸೂರು ಎಕ್ಸ್‌ಪ್ರೆಸ್‌ ರೈಲು ಕ್ರಮವಾಗಿ ಜೂ.14ರಿಂದ ಜು.17ರವರೆಗೆ ಮತ್ತು ಜೂ.16ರಿಂದ ಜು.27ರವರೆಗೆ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ನೈಋುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.