ಪ್ರಧಾನಿ ಮೋದಿ - ಟ್ರಂಪ್‌ ನಡುವೆ ದೂರವಾಣಿ ಚರ್ಚೆ

news | Saturday, February 10th, 2018
Suvarna Web Desk
Highlights

ಮಾಲ್ಡೀವ್ಸ್ ರಾಜಕೀಯ ಬಿಕ್ಕಟ್ಟಿನ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪರಸ್ಪರ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದಾರೆ.

ವಾಷಿಂಗ್ಟನ್‌: ಮಾಲ್ಡೀವ್ಸ್ ರಾಜಕೀಯ ಬಿಕ್ಕಟ್ಟಿನ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪರಸ್ಪರ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದಾರೆ.

 ಈ ಚರ್ಚೆ ವೇಳೆ ಮಾಲ್ಡೀವ್ಸ್ ಬಿಕ್ಕಟ್ಟಿನ ಕುರಿತು ಉಭಯ ನಾಯಕರು ಕಳವಳ ವ್ಯಕ್ತಪಡಿಸಿದರು. ಅಷ್ಘಾನಿಸ್ತಾನ ಮತ್ತು ಇಂಡೋ ಫೆಸಿಫಿಕ್‌ ಪ್ರದೇಶಗಳ ಭದ್ರತೆಯ ಕುರಿತು ಮಾತನಾಡಿದ್ದಾರೆ ಎಂದು ವೈಟ್‌ಹೌಸ್‌ ಮೂಲಗಳು ತಿಳಿಸಿವೆ.

Comments 0
Add Comment

  Related Posts

  India Today Karnataka PrePoll Part 6

  video | Friday, April 13th, 2018

  India Today Karnataka PrePoll 2018 Part 7

  video | Friday, April 13th, 2018

  India Today Karnataka Prepoll 2018

  video | Friday, April 13th, 2018

  India Today Karnataka PrePoll Part 6

  video | Friday, April 13th, 2018
  Suvarna Web Desk