Asianet Suvarna News Asianet Suvarna News

ಬಿಜೆಪಿ ಕಾರ್ಯಕರ್ತರ ಮೇಲೆ ತಲ್ವಾರ್’ನಿಂದ ಹಲ್ಲೆ ನಡೆಸಿದ ಚಿತ್ರನಟ

ಚಿತ್ರನಟನೊಬ್ಬ ಬಿಜೆಪಿ ಕಾರ್ಯಕರ್ತರ ಮೇಲೆ ತಲ್ವಾರ್’ನಿಂದ  ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ನಟನ ರೌಡಿಸಂ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.  