Asianet Suvarna News Asianet Suvarna News

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ

ತುಮಕೂರು ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಮಠದಲ್ಲೇ ಶ್ರೀಗಳು ವಿಶ್ರಾಂತಿ ಪಡೆಯುತ್ತಿದ್ದಾರೆ. ಎಂದಿನಂತೆ ಶಿವಪೂಜಾ ಕೈಂಕರ್ಯವನ್ನು ನೆರವೇರಿಸಿದ್ದಾರೆ. ಭಕ್ತಾದಿಗಳು ಭಯಪಡುವ ಅಗತ್ಯವಿಲ್ಲವೆಂದು ಕಿರಿಯ ಸ್ವಾಮೀಜಿಗಳು ಮನವಿ ಮಾಡಿದ್ದಾರೆ. 

Video Top Stories