ಬೆಂಗಳೂರು: ಸಂಬಂಧಿಕರ ಮನೆಗೆ ಬಂದಿದ್ದ ಇಬ್ಬರು ಮಕ್ಕಳು ನಾಪತ್ತೆ

ಬಾಗಲಕೋಟೆಯಿಂದ ಬೆಂಗಳೂರಿನ ಸಂಬಂಧಿಕರ ಮನೆಗೆ ಬಂದಿದ್ದ ಇಬ್ಬರು ಮಕ್ಕಳು, ಮನೆ ಮುಂದೆ ಆಟವಾಡುತ್ತಿದ್ದ ವೇಳೆ ನಾಪತ್ತೆಯಾಗಿದ್ದಾರೆ. ಶನಿವಾರ ಸಂಜೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಮಕ್ಕಳಿಗಾಗಿ ಶೋಧ ಮುಂದುವರೆಸಿದ್ದಾರೆ.

 

Comments 0
Add Comment